ಸ್ನಾತಕೋತ್ತರ ವಿದ್ಯಾರ್ಥಿನಿಲಯಗಳ ಪ್ರವೇಶಾತಿ- ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ

ಪ್ರಥಮ ವರ್ಷದ ಪುರುಷ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
 
ಪ್ರಥಮ ವರ್ಷದ ಮಹಿಳಾ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
 
 ದ್ವಿತೀಯ ವರ್ಷದ ಪುರುಷ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
 
ದ್ವಿತೀಯ ವರ್ಷದ ಮಹಿಳಾ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
 
ಸೂಚನೆ: ಸ್ನಾತಕೋತ್ತರ ವಿದ್ಯಾರ್ಥಿನಿಲಯಗಳ ಪ್ರವೇಶಾತಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸಂಬಂಧ ಕೆಳಕಂಡ ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ (ಸಮಯ ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯೊಳಗೆ ಮಾತ್ರ)0821-2419429, 0821-2419318, 0821-2419386
 
 
2018-19ನೇ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕೋತ್ತರ ವಿದ್ಯಾರ್ಥಿನಿಲಯಗಳ ಆನ್ ಲೈನ್ ಪ್ರವೇಶಾತಿ ವೇಳಾಪಟ್ಟಿ ಅಧಿಸೂಚನೆಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ