2019-20ನೇ ಶೈಕ್ಷಣಿಕ ಸಾಲಿಗೆ ಎಲ್ಲಾ ಸ್ನಾತಕೋತ್ತರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಯ ಆನ್‍ಲೈನ್ ವೆಬ್‍ಲಿಂಕ್ ಮತ್ತು ಅಧಿಸೂಚನೆ

ಈ ಅಧಿಸೂಚನೆಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
 
2ನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳ ಪ್ರವೇಶಾತಿಯ ಅರ್ಜಿಯ ಆನ್‍ಲೈನ್ ಲಿಂಕ್ (ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ). ಹೆಚ್ಚಿನ ಮಾಹಿತಿಗೆ ದಯವಿಟ್ಟು ಸಂಪರ್ಕಿಸಿ : 0821-2419318, 386
 
ಆನ್‍ಲೈನ್ ವೆಬ್‍ಲಿಂಕ್ : http://14.139.155.139/hostelmanagement/login/auth;jsessionid=99B51B1E11F3F9BF29308B7E5E313E8F