2022-23ನೇ ಶೈಕ್ಟಣಿಕ ಸಾಲಿನ ಅಂತಿಮ ವರ್ಷದ ಎಲ್ಲಾ ಸ್ನಾತಕೋತ್ತರ ವಿದ್ಯಾರ್ಥಿನಿಲಯಗಳ ಆನ್‌ಲೈನ್‌ ಪ್ರವೇಶಾತಿಗೆ ದಿನಾಂಕಗಳನ್ನು ನಿಗದಿಪಡಿಸಿರುವ ಬಗ್ಗೆ ಪರಿಷ್ಕೃತ ಆದೇಶ

http://erp.qvedutech.com:8000/hostelmanagement/login/auth

ಪರಿಷ್ಕೃತ ಆದೇಶ ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ

ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳ ಪ್ರವೇಶಾತಿಯ  ಆನ್‍ಲೈನ್ ಲಿಂಕ್ (2022-23ನೇ ಶೈಕ್ಷಣಿಕ ಸಾಲಿನಲ್ಲಿ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಳಲ್ಲಿ ಹಾಗೂ ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ಪಡೆದ ವಿದ್ಯಾರ್ಥಿನಿಲಯಗಳಿಗೆ ಮಾತ್ರ). ಹೆಚ್ಚಿನ ಮಾಹಿತಿಗೆ ದಯವಿಟ್ಟು ಸಂಪರ್ಕಿಸಿ : 0821-2419429/318