ಪ್ರಕಟಣೆಗಳು

ಮೈಸೂರು ವಿಶ್ವವಿದ್ಯಾನಿಲಯದ ಕುರಿತು

ಮೈಸೂರು ವಿಶ್ವವಿದ್ಯಾನಿಲಯವು ಜುಲೈ 27, 1916 ರಂದು ಸ್ಥಾಪನೆಯಾಯಿತು. ಇದು ಭಾರತ ದೇಶದ ಆರನೇಯ ಮತ್ತು ಕರ್ನಾಟಕ ರಾಜ್ಯದಲ್ಲಿ ಸ್ಥಾಪನೆಗೊಂಡ ಮೊದಲ ವಿಶ್ವವಿದ್ಯಾನಿಲಯ. ಹಾಗೆಯೇ ಬ್ರಿಟಿಷರ ಭಾರತದ ಸರಹದ್ದಿನ ಹೊರಗೆ ಸ್ಥಾಪಿತವಾದ ದೇಶದ ಮೊದಲ ವಿಶ್ವವಿದ್ಯಾನಿಲಯ. ಉದಾರವಾದಿ ಹಾಗೂ ದೂರದೃಷ್ಟಿಯುಳ್ಳ ಅಂದಿನ ಮಹಾರಾಜ ಸನ್ಮಾನ್ಯ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ (1884-1940) ಹಾಗೂ ಅಂದಿನ ದಿವಾನ ಶ್ರೀ. ಸರ್. ಎಂ. ವಿಶ್ವೇಶ್ವರಯ್ಯ(1860-1962)ರ ಪ್ರಯತ್ನದ ಫಲ ಇದು.

ಹೆಚ್ಚು ಓದಲು

ಕುಲಪತಿಗಳ ಸಂದೇಶ

ಸುದ್ದಿ/ಸುತ್ತೋಲೆ

  • ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಇವರು ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ-2023ಕ್ಕೆ ಅರ್ಜಿಯನ್ನು ಆಹ್ವಾನಿಸಿರುವ ಬಗ್ಗೆ

    Posted Date: 24-06-2024 12:55:56

  • ಅಂತಾರಾಷ್ಟ್ರೀಯ ಮಾದಕ ವ್ಯಸನದ ವಿರುದ್ದ ಸಾಮೂಹಿಕ ಜಾಗೃತಿ ಮೂಡಿಸುವ ಜಾತದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಬಗ್ಗೆ.

    Posted Date: 21-06-2024 16:57:41

  • ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧ್ಯಾಪಕರುಗಳು ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಂಬಂಧ ಹೊರದೇಶಕ್ಕೆ ಹೋಗಿಬರಲು ಅನುಮತಿ ನೀಡುವ ಬಗ್ಗೆ.

    Posted Date: 18-06-2024 12:46:05

  • ಶಿಕ್ಷಣ ಸಂಸ್ಥೆಗಳಲ್ಲಿ ರ‍್ಯಾಗಿಂಗ್ ಅನ್ನು ತಡೆಗಟ್ಟಲು ಸಮಿತಿ ರಚಿಸುವ ಬಗ್ಗೆ.

    Posted Date: 15-06-2024 13:13:31

  • ಜೂನ್-2024ರ ಮಾಹೆಯಲ್ಲಿ ನಡೆಯಲ್ಲಿರುವ 2. 4 ಮತ್ತು 6ನೇ ಸೆಮಿಸ್ಟ‌ರ್ (CBCS & Non CBCS) ಸ್ನಾತಕ ಪದವಿ (UG) ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯಲ್ಲಿನ ದಿನಾಂಕ: 17-06-2024ರ ಪರೀಕ್ಷೆಯನ್ನು ಮುಂದೂಡುವ ಬಗ್ಗೆ.

    Posted Date: 15-06-2024 11:53:32

  • ಮೈ.ವಿ.ವಿಯ ವಸ್ತು ಸಂಗ್ರಹಾಲಯ, ಐತಿಹಾಸಿಕ ಕಟ್ಟಡಗಳು ಮತ್ತು ಪ್ರತಿಮೆಗಳು