ಸಾಲದ ಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡು ಮೃತರಾದ ರೈತ ಕುಟುಂಬಗಳಿಗೆ ವಿವಿಧ ಇಲಾಖೆಗಳಿಂದ ನೀಡುವ ಸೌಲಭ್ಯಗಳ ಅನುಷ್ಠಾನಗೊಳಿಸಲು ನೋಡಲ್ ಅಧಿಕಾರಿ ನೇಮಿಸಿರುವ ಬಗೆಗೆ ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ನಾತಕ ಪದವಿಗಳ ಪರೀಕ್ಷಾ ವೇಳಾಪಟ್ಟಿ ಏಪ್ರಿಲ್/ಮೇ 2018 ಸ್ನಾತಕ ಪದವಿಗಳ ಪರೀಕ್ಷಾ ವೇಳಾಪಟ್ಟಿ ಏಪ್ರಿಲ್/ಮೇ 2018 ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
SPSS AND R Software ಬಳಕೆ ಮಾಡಿಕೊಂಡು ಸಂಶೋಧನೆಯ ದತ್ತಾಂಶ ವಿಶ್ಲೇಷಣೆ ಬಗ್ಗೆ ವಿ.ವಿಯ ಸಂಶೋಧಕರು ಮತ್ತು ಅಧ್ಯಾಪಕವೃಂದದವರಿಗೆ ಕಾರ್ಯಾಗಾರ ಈ ಕಾರ್ಯಾಗಾರದ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ
ಕನ್ನಡ ಸಾಹಿತ್ಯ : ಮಹಿಳಾ ಅಸ್ತಿತ್ವ ಸಂಕಥನ ವಿಷಯದ ಬಗ್ಗೆ ರಾಷ್ಟ್ರೀಯ ಸಮ್ಮೇಳನ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಈ ರಾಷ್ಟ್ರೀಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿಈ ರಾಷ್ಟ್ರೀಯ ಸಮ್ಮೇಳನದ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ
Data Analytics & Learning-2018 ವಿಷಯದ ಬಗ್ಗೆ ಮೊದಲನೆಯ ಅಂತಾರಾಷ್ಟ್ರೀಯ ಸಮ್ಮೇಳನ WEBLINK: http://www.dal-conference.org/2018/
ಏಪ್ರಿಲ್ / ಮೇ 2018ರಲ್ಲಿ ನಡೆಯಲಿರುವ ಸ್ನಾತಕ ಪದವಿಗಳ ಪರೀಕ್ಷೆಗಳ ಅಧಿಸೂಚನೆ ಈ ಅಧಿಸೂಚನೆಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ ಜಾಹೀರಾತು ಪ್ರಕಟಣೆ ಈ ಜಾಹೀರಾತು ಪ್ರಕಟಣೆಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
ರಾಷ್ಟ್ರೀಯ ಮಹಿಳಾ ಆಯೋಗ, ನವದೆಹಲಿರವರ ಧನಸಹಾಯದ ಸಂಶೋಧನಾ ಯೋಜನೆಯಡಿ Field Investigator ಆಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ
ಸಿಸ್ಟ್ ವಿಭಾಗದಲ್ಲಿ ಕಂಪ್ಯೂಟರ್ ಅಲ್ಪಾವಧಿಯ ತರಬೇತಿ ಸಿಸ್ಟ್ ವಿಭಾಗದಲ್ಲಿ ಕಂಪ್ಯೂಟರ್ ಅಲ್ಪಾವಧಿಯ ತರಬೇತಿಯ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ
2017-18ನೇ ಸಾಲಿಗೆ ಪಿ.ಹೆಚ್.ಡಿ ತಾತ್ಕಾಲಿಕ ನೊಂದಣಿಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ
2018-19ನೇ ಶೈಕ್ಷಣಿಕ ಸಾಲಿಗೆ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೊಮಾ/ಸರ್ಟಿಫಿಕೇಟ್ ಹಾಗೂ ಇತರೆ ಕೋರ್ಸುಗಳ ಶೈಕ್ಷಣಿಕ ವೇಳಾಪಟ್ಟಿ 2018-19ನೇ ಶೈಕ್ಷಣಿಕ ಸಾಲಿಗೆ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೊಮಾ/ಸರ್ಟಿಫಿಕೇಟ್ ಹಾಗೂ ಇತರೆ ಕೋರ್ಸುಗಳ ಶೈಕ್ಷಣಿಕ ವೇಳಾಪಟ್ಟಿ ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
98ನೇ ವಾರ್ಷಿಕ ಘಟಿಕೋತ್ಸವಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆಗಳು 98ನೇ ವಾರ್ಷಿಕ ಘಟಿಕೋತ್ಸವಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆಗಳನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
98ನೇ ವಾರ್ಷಿಕ ಘಟಿಕೋತ್ಸವದ ಸಮಾರಂಭದಲ್ಲಿ ನೆನಪಿನ ಕಾಣಿಕೆಯಾಗಿ Acrylic Silver Plate Box ನೀಡುವ ಸಂಬಂಧ ವಿವಿಧ ಸರಬರಾಜುದಾರರಿಂದ ದರಪಟ್ಟಿಗಳನ್ನು ಆಹ್ವಾನಿಸಲಾಗಿದೆ ಈ ಸಂಬಂಧ ಪ್ರಕಟಣೆಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
ಸೂಕ್ಷ್ಮಜೀವವಿಜ್ಞಾನ ಅಧ್ಯಯನ ವಿಭಾಗದಲ್ಲಿ DRDO ಧನಸಹಾಯ ಯೋಜನೆಯಡಿ ಕಾರ್ಯನಿರ್ವಹಿಸಲು ಕಿರಿಯ ಸಂಶೋಧನಾ ಸಹಾಯಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಈ ಅಧಿಸೂಚನೆಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
ಜೈವಿಕತಂತ್ರಜ್ಞಾನ ಅಧ್ಯಯನ ವಿಭಾಗದಲ್ಲಿ ಡಿಎಸ್ಟಿ ನವದೆಹಲಿ ಧನಸಹಾಯ ಸಂಶೋಧನಾ ಯೋಜನೆಯಡಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ