electrophoretic ಇಲೆಕ್ಟ್ರೋಹರೆಟಿಕ್‍
ಗುಣವಾಚಕ

(ರಸಾಯನವಿಜ್ಞಾನ) ವಿದ್ಯುತ್ಸರಣಕ; ವಿದ್ಯುಚ್ಚಾಲಕ ಬಲದ ಪರಿಣಾಮವಾಗಿ ಕಲಿಲ ದ್ರಾವಣದಲ್ಲಿರುವ ಕಣಗಳು ಎರಡರಲ್ಲೊಂದು ವಿದ್ಯುದ್ವಾರದ ದಿಕ್ಕಿನಲ್ಲಿ ಚಲಿಸುವ.