geologize ಜಿಆಲಜೈಸ್‍
ಸಕರ್ಮಕ ಕ್ರಿಯಾಪದ

(ಯಾವುದನ್ನೇ) ಭೂವೈಜ್ಞಾನಿಕವಾಗಿ ಅಧ್ಯಯನ ಮಾಡು.

ಅಕರ್ಮಕ ಕ್ರಿಯಾಪದ

ಭೂವೈಜ್ಞಾನಿಕ ಅಧ್ಯಯನ, ಸಂಶೋಧನೆ, ಪರಿಶೀಲನೆ – ನಡೆಸು.