hygiene ಹೈಜೀನ್‍
ನಾಮವಾಚಕ
  1. ಆರೋಗ್ಯಶಾಸ್ತ್ರ; ವೈಯಕ್ತಿಕ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವುದಕ್ಕೆ ಸಂಬಂಧಿಸಿದ ಶಾಸ್ತ್ರ.
  2. ನೈರ್ಮಲ್ಯಶಾಸ್ತ್ರ; ಆರೋಗ್ಯದ ದೃಷ್ಟಿಯಿಂದ ಪರಿಸರದ ನೈರ್ಮಲ್ಯವನ್ನು ಕಾಪಾಡುವುದಕ್ಕೆ ಸಂಬಂಧಿಸಿದ ಶಾಸ್ತ್ರ.