ligand ಲಿಗಂಡ್‍
ನಾಮವಾಚಕ

(ರಸಾಯನವಿಜ್ಞಾನ) ಲಿಗಂಡ್‍; ಸಂಕೀರ್ಣ ಲವಣವೊಂದರಲ್ಲಿ ಕೇಂದ್ರ ಪರಮಾಣುವಿಗೆ ಬಂಧಿಸಿಕೊಂಡಿರುವ ಪರಮಾಣು ಯಾ ಅಣು ಯಾ ಅಯಾನು.