trifecta ಟ್ರೈಹೆಕ್ಟ
ನಾಮವಾಚಕ

(ಅಮೆರಿಕನ್‍ ಪ್ರಯೋಗ, ಆಸ್ಟ್ರೇಲಿಯ ಮತ್ತು ನ್ಯೂಸಿಲೆಂಡ್‍). ಪಂದ್ಯದಲ್ಲಿ ಮೊದಲ ಮೂರು ಸ್ಥಾನಗಳನ್ನು ಸರಿಯಾದ ಕ್ರಮದಲ್ಲಿ ಊಹಿಸಬೇಕಾದಂಥ ಒಂದು ವಿಧದ ಪಣ.