ಮೈ.ವಿ.ವಿ ಅಧೀನಕ್ಕೊಳಪಟ್ಟ ಕಾಲೇಜುಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡುವ ಬಗೆಗೆ ಸುತ್ತೋಲೆ