ಆಹಾರ ವಿಜ್ಞಾನ ಮತ್ತು ಪೋಷಣೆ ಅಧ್ಯಯನ ವಿಭಾಗದ ಸಂಶೋಧನಾ ಪ್ರಾಜೆಕ್ಟ್ ನಲ್ಲಿ ಕಾರ್ಯನಿರ್ವಹಿಸಲು ಯೋಜನಾ ಸಹಾಯಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ