ಶ್ರೀ. ಎನ್. ರಾಚಯ್ಯ ಅಧ್ಯಯನ ಪೀಠ, ರಾಜ್ಯಶಾಸ್ತ್ರ ಅಧ್ಯಯನ ವಿಭಾಗ ವತಿಯಿಂದ ಸಂಶೋಧನಾ ಸಹಾಯಕರಾಗಿ ಕಾರ್ಯನಿರ್ವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ