2020-21ನೇ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಲಯಗಳ ಪ್ರವೇಶಾತಿ ಅಧಿಸೂಚನೆ

Click here to view / download Men's Merit List
Click here to view / download Ladies Merit List
 
ಈ ಅಧಿಸೂಚನೆಯನ್ನು ವೀಕ್ಷಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ
 
ಆನ್‍ಲೈನ್ ರಿಜಿಸ್ಟ್ರೇಷನ್ ವೆಬ್‍ಲಿಂಕ್ : http://erp.qvedutech.com:8000/hostelmanagement/login/auth
 
ಸೂಚನೆ : 1ನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳ ಪ್ರವೇಶಾತಿಯ ಆನ್‍ಲೈನ್ ಲಿಂಕ್ (2020-21ನೇ ಶೈಕ್ಷಣಿಕ ಸಾಲಿನಲ್ಲಿ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಳಲ್ಲಿ ಹಾಗೂ ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ಪಡೆದ ವಿದ್ಯಾರ್ಥಿನಿಲಯಗಳಿಗೆ ಮಾತ್ರ). ಹೆಚ್ಚಿನ ಮಾಹಿತಿಗೆ ದಯವಿಟ್ಟು ಸಂಪರ್ಕಿಸಿ : 0821-2419429, 318, 386